ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿ: ಧ್ವನಿ ಮುದ್ರಿಕೆ ಸಾಮ್ಯ

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಭಾರತದ ವಾಣಿಜ್ಯ ಕೇಂದ್ರ ಮುಂಬೈ  ಮೇಲೆ  2008ರ ನವೆಂಬರ್ 26ರಂದು ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಬಂಧಿತಾಗಿರುವ ಲಷ್ಕರ್-ಎ-ತೈಯಬಾ (ಎಲ್‌ಇಟಿ) ಸದಸ್ಯ ಸೈಯದ್ ಜಬೀವುದ್ದೀನ್ ಅನ್ಸಾರಿ ಅಲಿಯಾಸ್ ಅಬು ಜುಂದಾಲ್‌ನ ಧ್ವನಿ ಹಾಗೂ ದಾಳಿಯ ಸಂದರ್ಭದಲ್ಲಿ ಉಗ್ರರ ನಡುವಿನ ಸಂಭಾಷಣೆಯ ಧ್ವನಿಮುದ್ರಿಕೆಗೆ ಸಾಮ್ಯತೆ ಇರುವುದು ದೃಢಪಟ್ಟಿದೆ.

ವಿಧಿ ವಿಜ್ಞಾನ ಪ್ರಯೋಗಾಲಯವು ನಡೆಸಿದ ಧ್ವನಿ ಪರೀಕ್ಷೆಯಿಂದ ಈ ಅಂಶ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT