ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದೇಗೌಡ ಇನ್ನಿಲ್ಲ

Last Updated 6 ಜುಲೈ 2013, 19:59 IST
ಅಕ್ಷರ ಗಾತ್ರ

ಶಿವಮೊಗ್ಗ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹಾದನೂರು ಗ್ರಾಮದ ನಿವಾಸಿ ಮುದ್ದೇಗೌಡ (60) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಇಲ್ಲಿ ನಿಧನರಾದರು.ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ, ಉಡುಪಿ ಜಿಲ್ಲೆ `ಪ್ರಜಾವಾಣಿ' ವರದಿಗಾರ ನವೀನ್ ಇದ್ದಾರೆ.

ಮೃತರ ಅಂತ್ಯಕ್ರಿಯೆ ನಗರದಲ್ಲಿ ಶನಿವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT