ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಕ ಬಾಲಕಿ ಮೇಲೆ ಅತ್ಯಾಚಾರ – ಬಂಧನ

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಸರಗೂರು: ಪಟ್ಟಣದ ಮೂಕ ಬಾಲಕಿ (10) ಮೇಲೆ ಅತ್ಯಾಚಾರ ನಡೆದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬಾಲಕಿ ಓಬಿಸಿ ಹಾಸ್ಟೆಲ್ ಹತ್ತಿರ ರಾತ್ರಿ 7-.30ರ ಸಮಯದಲ್ಲಿ ನಿಂತಿದ್ದಳು. ಅಲ್ಲಿಗೆ ಬಂದ ಬೆಟ್ಟ ಎಂಬ ವ್ಯಕ್ತಿ ತಿಂಡಿ ಕೊಡಿಸುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ.

ಬಾಲಕಿ ಕೂಗುವ ಸದ್ದು ಕೇಳಿದ ಅಕ್ಕಪಕ್ಕದ ಜನರು ಬೆಟ್ಟನನ್ನು ಹಿಡಿದು ಚೆನ್ನಾಗಿ ಥಳಿಸಿದರು. ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬೆಟ್ಟನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT