ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ರೈಲಿನಲ್ಲಿ ಮಗು ಜನನ

Last Updated 22 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಗರದ ಹೊರವಲಯದಿಂದ ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಕ್ಕೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಫರೀದಾಬಾದ್‌ನಿಂದ ನಗರದ ಸಫ್ದರ್‌ಜಂಗ್ ಆಸ್ಪತ್ರೆಗೆ ಮೆಟ್ರೊ ರೈಲಿನಲ್ಲಿ ಹೊರಟಿದ್ದ ಜೂಲಿ ದೇವಿ (27) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡು ರೈಲಿನ ಬೋಗಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. `ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ದೆಹಲಿ ಮೆಟ್ರೊ ವಕ್ತಾರ ಅಂಜು ದಯಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT