ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 8 ರಂದು ಕಾಮೆಡ್-ಕೆ ಸಿಇಟಿ

Last Updated 21 ಫೆಬ್ರುವರಿ 2011, 18:15 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಖಾಸಗಿ ವೃತ್ತಿಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾಮೆಡ್-ಕೆ ಆಯೋಜಿಸುವ ಪ್ರವೇಶ ಪರೀಕ್ಷೆ ಮೇ 8ರಂದು ನಡೆಯಲಿದೆ.

ರಾಷ್ಟ್ರದ ಯಾವುದೇ ಭಾಗದ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಈ ಬಗ್ಗೆ ವಿವರವಾದ ಮಾಹಿತಿಯನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT