ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಮಹಿಳಾ ಬ್ಯಾಂಕ್ ಸಂಸ್ಥಾಪಕಿ ನಿಧನ

Last Updated 21 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರಿನ ಶಾರದಾ ಸಹಕಾರ ಬ್ಯಾಂಕ್‌ನ ಸಂಸ್ಥಾಪಕಿ ಹಾಗೂ ಅಧ್ಯಕ್ಷರೂ ಆದ ಶಾರದಾ ಗೋಪಾಲರಾವ್ (85) ಶನಿವಾರ ರಾತ್ರಿ ಇಲ್ಲಿ ನಿಧನರಾದರು.

ರಾಜ್ಯದ ಪ್ರಥಮ ಮಹಿಳಾ ಬ್ಯಾಂಕ್ ಸ್ಥಾಪಿಸಿದ ಇವರಿಗೆ `ಸಹಕಾರ ರತ್ನ' ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.
ತುಮಕೂರಿನ ಮಹಿಳಾ ಸಮಾಜದ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ. ಮೃತರು ಪುತ್ರ ರಿಷಿಕೇಶ್ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT