ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ಸ್ಥಿರ ಸಂಖ್ಯೆ ಸೌಲಭ್ಯ ಜನಪ್ರಿಯತೆ

Last Updated 15 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ತಮ್ಮ ಮೊಬೈಲ್ ಸಂಖ್ಯೆ ಉಳಿಸಿಕೊಂಡು ಮೊಬೈಲ್ ಸೇವಾ ಸಂಸ್ಥೆ ಬದಲಾಯಿಸಿಕೊಳ್ಳಲು ಅವಕಾಶ ಮಾಡಿಕೊಡುವ (ಎಂಎನ್‌ಪಿ) ಸೌಲಭ್ಯವನ್ನು 85 ಲಕ್ಷಕ್ಕೂ ಹೆಚ್ಚು ಗ್ರಾಹಕರು ಬಳಸಿಕೊಂಡಿದ್ದಾರೆ.

ಏಪ್ರಿಲ್ ತಿಂಗಳ ಅಂತ್ಯದವರೆಗೆ ಒಟ್ಟು  85.41 ಲಕ್ಷದಷ್ಟು ಗ್ರಾಹಕರು `ಎಂಎನ್‌ಪಿ~ಗೆ ಕೋರಿಕೆ ಸಲ್ಲಿಸಿದ್ದಾರೆ ಎಂದು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ತಿಳಿಸಿದೆ. ಗ್ರಾಹಕರು ಈ ಸೌಲಭ್ಯ ಬಳಸಿಕೊಳ್ಳಲು ತಮ್ಮ ಮೊಬೈಲ್‌ನಿಂದ 1900 ಸಂಖ್ಯೆಗೆ ಎಸ್‌ಎಂಎಸ್ ಕಳಿಸಬೇಕು. ಗ್ರಾಹಕರು ಗರಿಷ್ಠ 19 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT