ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಲ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Last Updated 9 ಜನವರಿ 2014, 20:07 IST
ಅಕ್ಷರ ಗಾತ್ರ

ಬೆಂಗಳೂರು: ಪಶುಪಾಲನೆ ಮತ್ತು ಪಶು­ವೈದ್ಯಕೀಯ ಸೇವಾ ಇಲಾಖೆಯು ಹೆಸರಘಟ್ಟದಲ್ಲಿರುವ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಜ. 23ರಿಂದ 25ರವರೆಗೆ ಮೊಲ ಸಾಕಾಣಿಕೆ ತರಬೇತಿ­ಯನ್ನು ಆಯೋಜಿ­ಸಿದೆ.

ಆಸಕ್ತರು ಎರಡು ಭಾವಚಿತ್ರ, ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 2846 6456.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT