ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅತ್ಯಂತ ಅರ್ಹ ಅವಿವಾಹಿತ

Last Updated 7 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಉದಯಪುರ(ಐಎಎನ್‌ಎಸ್): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅತ್ಯಂತ ಅರ್ಹ ಅವಿವಾಹಿತ (ಮೋಸ್ಟ್ ಎಲಿಜಬಲ್ ಬ್ಯಾಚಲರ್)

ಹೀಗೆಂದು ಹೇಳಿದ್ದು ಬೇರಾರೂ ಅಲ್ಲ  ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್.

ಟಿವಿ ಶೋ `ದಿ ಬ್ಯಾಚಲರೊಟ್ಟೆ ಇಂಡಿಯಾ- ಮೇರಿ ಖಯಾಲೊಂಕಿ ಮಲ್ಲಿಕಾ' ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಮಲ್ಲಿಕಾ, `ದೇಶದ ಅತ್ಯಂತ ಅರ್ಹ ಅವಿವಾಹಿತ ಯಾರು' ಎಂಬ ಪ್ರಶ್ನೆಗೆ ಉತ್ತರಿಸಿದರು.

`ನನ್ನ ಪ್ರಕಾರ ನರೇಂದ್ರ ಮೋದಿ. ಅವರು ಸುಂದರವಾಗಿದ್ದಾರೆ, ಅಲ್ಲದೇ ಪ್ರಗತಿಪರರು ಹಾಗೂ ನನ್ನ ಹಾಗೆಯೇ ಅವರನ್ನು ಪದೇಪದೇ ಜನ ತಪ್ಪಾಗಿ ತಿಳಿದುಕೊಳ್ಳುತ್ತಾರೆ' ಎಂದು ಮಲ್ಲಿಕಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT