ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌಲ್ಯಮಾಪನ ಇಂದಿನಿಂದ

Last Updated 27 ಅಕ್ಟೋಬರ್ 2011, 19:35 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಈಚೆಗೆ ನಡೆಸಿದ ಬಿ.ಕಾಂ, ಬಿ.ಬಿ.ಎಂ, ಬಿ.ಎಚ್.ಎಂ ಹಾಗೂ ಬಿಸಿಎ ಕೋರ್ಸ್‌ನ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇದೇ 28ರಿಂದ ಆರಂಭವಾಗಲಿದೆ.

ಸಂಬಂಧಪಟ್ಟ ವಿಷಯಗಳ ಅರ್ಹ ಉಪನ್ಯಾಸಕರನ್ನು ಮೌಲ್ಯಮಾಪನ ಕಾರ್ಯಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು ಕಳುಹಿಸಿಕೊಡಬೇಕು. ಒಟ್ಟು 2.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲು ಕೂಡಲೇ ಉಪನ್ಯಾಸಕರನ್ನು ತಪ್ಪದೇ ಕಳುಹಿಸಿಕೊಡಬೇಕು. ಮೌಲ್ಯಮಾಪನ ಕರ್ತವ್ಯದ ಕೊನೆಯ ದಿನವೇ ಭತ್ಯೆಗಳನ್ನು ನೀಡಲಾಗುವುದು ಎಂದು ವಿ.ವಿ. ಕುಲಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT