ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್: 70 ರಾಜಕೀಯ ಕೈದಿಗಳ ಬಿಡುಗಡೆ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್, (ಎಎಫ್‌ಪಿ): ಮ್ಯಾನ್ಮಾರ್‌ನ ಹೊಸ ಆಡಳಿತ ನೀಡಿರುವ ಕ್ಷಮಾದಾನದ ಅನ್ವಯ, 70 ರಾಜಕೀಯ ಕೈದಿಗಳನ್ನು ಬುಧವಾರ ಬಿಡುಗಡೆ ಮಾಡಲಾಗಿದೆ ಎಂದು ಥಾಯ್ಲೆಂಡ್ ಮೂಲದ ಸಂಘಟನೆ ಹೇಳಿದೆ.

ಬಿಡುಗಡೆಯಾಗುವ ಕೈದಿಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು `ಯುದ್ಧ ಕೈದಿಗಳಿಗಾಗಿನ ಸಂಸ್ಥೆ `ಅಸಿಸ್ಟೆನ್ಸ್ ಅಸೋಸಿಯೇಷನ್ ಫಾರ್ ಪೊಲಿಟಿಕಲ್ ಪ್ರಿಸನರ್ಸ್‌~ ನ ಅಂಗ್ ಕೆಯಿಂಗ್ ಮಿನ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಪರ ಹೋರಾಡಿ ಶಿಕ್ಷೆಗೆ ಗುರಿಯಾಗಿರುವ ಪತ್ರಕರ್ತರು, ಸನ್ಯಾಸಿಗಳು, ವಕೀಲರು ಸೇರಿಸುಮಾರು 2,000 ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವ ಅಂದಾಜಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT