ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯೂಚುವಲ್ ಫಂಡ್: ಸರಾಸರಿ ಸಂಪತ್ತು ಹೆಚ್ಚಳ

Last Updated 7 ಜುಲೈ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಮ್ಯೂಚುವಲ್ ಫಂಡ್ ಉದ್ಯಮದ ಸರಾಸರಿ ಸಂಪತ್ತು ಶೇ 4.2ರಷ್ಟು ಹೆಚ್ಚಿದ್ದು, ರೂ6,92,180 ಕೋಟಿಗಳಷ್ಟಾಗಿದೆ ಎಂದು ಭಾರತೀಯ ಮ್ಯೂಚುವಲ್ ಫಂಡ್ ಉದ್ಯಮ ಒಕ್ಕೂಟ (ಎಎಂಎಫ್‌ಐ) ಹೇಳಿದೆ.

ಎಚ್‌ಡಿಎಫ್‌ಸಿ, ರಿಲಯನ್ಸ್,  ಐಸಿಐಸಿಐ ಪ್ರೊಡೆನ್ಷಿಯಲ್, ಬಿರ್ಲಾ ಸನ್‌ಲೈಫ್‌ಸಂಪತ್ತು ಕ್ರಮವಾಗಿ ರೂ92624, ರೂ80694, ರೂ 73049, ರೂ67205 ಕೋಟಿ ಇದೆ.
2011-12ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಮ್ಯೂಚುವಲ್ ಫಂಡ್ ಸಂಸ್ಥೆಗಳು ಸರಾಸರಿ ರೂ6,64,791 ಕೋಟಿ ಸಂಪತ್ತು ಹೊಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT