ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಬುರ್ಗದಲ್ಲಿ 14 ಸೆಂ.ಮೀ. ಮಳೆ

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಯಲಬುರ್ಗದಲ್ಲಿ 14 ಸೆಂ.ಮೀ. ಮಳೆಯಾಗಿದೆ. ದಾವಣಗೆರೆ 10, ಹುಕ್ಕೇರಿ, ಸಂಕೇಶ್ವರ, 7, ಮೂರ್ನಾ ಡು 6, ಹುನಗುಂದ, ಭಾಗಮಂಡಲ, ರಾಮಗಿರಿ, ಚಳ್ಳಕೆರೆ, ಬರಗೂರು 5, ಮಡಿಕೇರಿ, ಎನ್‌.ಆರ್.ಪುರ 4, ಗುಬ್ಬಿ 3, ಸುಬ್ರಹ್ಮಣ್ಯ, ಹೊಳಲ್ಕೆರೆ, ಶಿರಾ 2, ಸುಳ್ಯ, ಕೊಪ್ಪಳ, ಮಿಡಿಗೇಶಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಮುನ್ಸೂಚನೆ:  ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT