ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ ರೈಲು

Last Updated 21 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಾರಕ್ಕೆ ಮೂರು ದಿನ ಸಂಚರಿಸುತ್ತಿದ್ದ ಸೋಲಾಪುರ–ಯಶವಂತಪುರ–ಸೋಲಾಪುರ ಎಕ್ಸ್‌ಪ್ರೆಸ್‌ ರೈಲು (22133–22134) ಇದೇ 25ರಿಂದ ನಿತ್ಯ ಸಂಚರಿಸಲಿದೆ.

ಇದೇ 24ರಂದು ಬೆ11.30ಕ್ಕೆ ಗುಲ್ಬರ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಸಿರು ನಿಶಾನೆ ತೋರ ಲಿದ್ದಾರೆ. ಸಂಚಾರದ ಸಮಯ ಹಾಗೂ ನಿಲ್ದಾಣಗಳಲ್ಲಿ ಯಾವು ದೇ ಬದಲಾವಣೆ ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT