ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ– ಮಿರಜ್‌ ವಿಶೇಷ ರೈಲು

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯಶವಂತಪುರ–ಮಿರಜ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು (06517) ಸಂಚಾರವನ್ನು ಮುಂದು­­ವರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಯಶವಂತಪುರದಿಂದ ಮಿರಜ್‌ಗೆ ಈ ತಿಂಗಳ 19ರವರೆಗೆ (ಭಾನುವಾರ, ಮಂಗಳ­­ವಾರ, ಗುರುವಾರ) ಮತ್ತು ಮಿರಜ್‌ನಿಂದ ಯಶವಂತಪುರಕ್ಕೆ ಈ ತಿಂಗಳ 20ರವರೆಗೆ (ಸೋಮವಾರ, ಬುಧವಾರ, ಶುಕ್ರವಾರ) ಈ ರೈಲು ಸಂಚರಿಸಲಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT