ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ–ಮೀರಜ್‌ ರೈಲು ಸಂಚಾರ ವಿಸ್ತರಣೆ

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯಶವಂತಪುರ–ಮೀರಜ್‌ (ನಂ. 06517/06518) ವಿಶೇಷ ರೈಲು ಸಂಚಾರವನ್ನು ಇದೇ 23ರಿಂದ ಜನವರಿ 1ರವರೆಗೆ (ಎರಡು ಕಡೆಯಿಂದ ತಲಾ ಐದು ಸಂಚಾರ) ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಈ ರೈಲು ಭಾನುವಾರ, ಮಂಗಳವಾರ ಹಾಗೂ ಗುರುವಾರದಂದು ರಾತ್ರಿ 8.40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 10.05ಕ್ಕೆ ಮೀರಜ್ ತಲುಪಲಿದೆ.  ಮೀರಜ್‌ನಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಮಧ್ಯಾಹ್ನ 4.45ಕ್ಕೆ ಹೊರಟು ಮರುದಿನ ಬೆಳಿಗ್ಗೆ 6.20ಕ್ಕೆ ಯಶವಂತಪುರ  ಸೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT