ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾಕೂಬ್ ಈಗ ಎಂ.ಎ.ಪದವೀಧರ

Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನಾಗಪುರ (ಪಿಟಿಐ): 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಪಟ್ಟಿರುವ ಯಾಕೂಬ್ ಮೆಮನ್ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ (ಇಗ್ನೊ)ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾನೆ.

ಇಗ್ನೊ ಪ್ರಾದೇಶಿಕ ಕೇಂದ್ರದ ಘಟಿಕೋತ್ಸವದಲ್ಲಿ ಏಳು ಮಂದಿ ಕೈದಿಗಳಿಗೆ ಪದವಿ ಪ್ರಮಾಣ ಮಾಡಲಾಯಿತು. ಜೈಲು ಅಧಿಕಾರಿಗಳು ಅವಕಾಶ ಕಲ್ಪಿಸಿಕೊಟ್ಟರೆ ನಾವು ಜೈಲಿಗೆ ತೆರಳಿ ಮೆಮನ್‌ಗೆ ಪದವಿ ಪ್ರಮಾಣ ಪತ್ರ ನೀಡುವುದಾಗಿ ಇಗ್ನೊದ ಪ್ರಾದೇಶಿಕ ನಿರ್ದೇಶಕ ಡಾ.ಶಿವಸ್ವರೂಪ್ ಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT