ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಯುಡಿಆರ್‌ಎಸ್‌ಗೆ ಇತರ ಕ್ರಿಕೆಟ್ ಸಂಸ್ಥೆಗಳ ವಿರೋಧ'

Last Updated 1 ಜುಲೈ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): `ಅಂಪೈರ್ ತೀರ್ಪು ಪರಿಶೀಲನಾ ಪದ್ಧತಿಯನ್ನು (ಯುಡಿಆರ್‌ಎಸ್) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾತ್ರ ವಿರೋಧಿಸುತ್ತಿಲ್ಲ. ಬೇರೆ ದೇಶಗಳ ಕ್ರಿಕೆಟ್ ಮಂಡಳಿಗಳೂ ಇದಕ್ಕೆ ವಿರೋಧ ವ್ಯಕ್ತಪಡಿಸಿವೆ' ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಲಂಡನ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಬೇರೆ ಕ್ರಿಕೆಟ್ ಸಂಸ್ಥೆಗಳೂ ವಿರೋಧ ವ್ಯಕ್ತಪಡಿಸಿದ್ದಾಗಿ ಬಿಸಿಸಿಐ ಹೇಳಿದೆ. `ಯುಡಿಆರ್‌ಎಸ್‌ಗೆ ಮೊದಲು ಭಾರತ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಬೇರೆ ಕ್ರಿಕೆಟ್ ಮಂಡಳಿಗಳೂ ಇದೇ ಅಭಿಪ್ರಾಯ ಹೊಂದಿವೆ' ಎಂದೂ ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT