ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಡಿಎಫ್ ಮುಖ್ಯಸ್ಥನ ಬಂಧನ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಇಟಾನಗರ(ಪಿಟಿಐ): ಯುನೈಟೆಡ್ ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್‌ನ (ಯುಪಿಡಿಎಫ್) ಸ್ವಯಂ ಘೋಷಿತ ಕಮಾಂಡರ್ ಹಾಗೂ ಆತನ ಆರು ಸಹಚರರನ್ನು ಶಸ್ತ್ರಾಸ್ತ್ರ ಸಹಿತವಾಗಿ ಅರುಣಾಚಲ ಪ್ರದೇಶದ ಮಿಮಿ ಗ್ರಾಮದಲ್ಲಿ ಬಂಧಿಸಲಾಗಿದೆ.

 ಅಸ್ಸಾಂ ರೆಜಿಮೆಂಟ್ ಹಾಗೂ ರಾಜ್ಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಯುಪಿಡಿಎಫ್ ಮುಖ್ಯಸ್ಥ ಸುಮ್ನಾ ಮುಂಗ್‌ಲಂಗ್ ಮತ್ತು ಆರು ಉಗ್ರಗಾಮಿಗಳನ್ನು ಸೋಮವಾರ ಲೋಹಿತ್ ಜಿಲ್ಲೆಯ ಗ್ರಾಮದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT