ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೆಲೆನ್ ನೇಮಕಕ್ಕೆ ಸೆನೆಟ್‌ ಒಪ್ಪಿಗೆ

Last Updated 7 ಜನವರಿ 2014, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಅಮೆರಿಕದ ಫೆಡರಲ್‌ ರಿಸರ್ವ್‌ನ (ಕೇಂದ್ರೀಯ ಬ್ಯಾಂಕ್‌)  ಮುಖ್ಯಸ್ಥರಾಗಿ ನಿಯೋಜಿತ­ರಾಗಿ­ರುವ ಜಾನೆಟ್‌ ಯೆಲೆನ್ (67) ನೇಮಕಾತಿಗೆ ಸೆನೆಟ್‌ ಮಂಗಳವಾರ ಒಪ್ಪಿಗೆ ಸೂಚಿಸಿದೆ.

ಈ ಮೂಲಕ ಶತಮಾನದ ಇತಿಹಾಸ ಇರುವ ವಿಶ್ವದ ಅತ್ಯಂತ ಬಲಿಷ್ಠ ಬ್ಯಾಂಕ್‌ಗೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಮುಖ್ಯಸ್ಥೆಯಾಗಿ ನೇಮಕ­ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT