ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತು ನಿಷೇಧ;ಕಹಿಯಾದ ಜೇನು...!

Last Updated 11 ಜನವರಿ 2011, 12:25 IST
ಅಕ್ಷರ ಗಾತ್ರ


ಭಾರತದ ಜೇನುತುಪ್ಪಕ್ಕೆ ಐರೋಪ್ಯ ಒಕ್ಕೂಟ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ  ವಿಶ್ವಮಾರುಕಟ್ಟೆಯಲ್ಲಿ ಇದರ ಬೆಲೆ ಇಳಿಯಲಿದೆ! ಇದರಿಂದ ದೇಶದ ಜೇನುತುಪ್ಪ ಉದ್ಯಮಕ್ಕೂ ಹೊಡೆದ ಬೀಳಲಿದೆ. ಈ ಎಲ್ಲ ಬೆಳವಣಿಗೆಯಿಂದಾಗಿ ಜೇನುಸಾಕಣೆಯನ್ನೇ ನಂಬಿಕೊಂಡಿರುವವರು ಸಂಕಷ್ಟ ಎದುರಿಸಬೇಕಾಗಬಹುದು ಎಂದು ಜೇನುತುಪ್ಪ ರಫ್ತಿನಲ್ಲಿ ಮುಂಚೂಣಿಯಲ್ಲಿರುವ ಕಾಶ್ಮೀರ್ ಅಪೈರೀಸ್ ಅಭಿಪ್ರಾಯಪಟ್ಟಿದೆ.

ಭಾರತದ ಜೇನುತುಪ್ಪದಲ್ಲಿ ಭಾರಿ ಪ್ರಮಾಣದ ರಾಸಾಯನಿಕ ಅಂಶಗಳು ಪತ್ತೆಯಾದ ಬೆನ್ನಲ್ಲಿಯೇ ಐರೋಪ್ಯ ಒಕ್ಕೂಟ ಭಾರತದಿಂದ ಜೇನುತುಪ್ಪ ಆಮದಿಗೆ ನಿರ್ಬಂಧ ಹೇರಿದೆ. ಅಮೆರಿಕ ಬಿಟ್ಟರೆ ಜೇನುತುಪ್ಪ ರಫ್ತಿನಲ್ಲಿ ಭಾರತವೇ ಎರಡನೇ  ಅತಿ ದೊಡ್ಡ ದೇಶವಾಗಿದೆ. ನಮ್ಮ ದೇಶದಿಂದ ಸುಮಾರು 60 ಕ್ಕೂ ಅಧಿಕ ರಾಷ್ಟ್ರಗಳಿಗೆ ಜೇನುತುಪ್ಪ ರಫ್ತಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT