ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮಾಕಾಂತ್‌ಗೆ ಪ್ರಶಸ್ತಿ

Last Updated 25 ಏಪ್ರಿಲ್ 2013, 20:06 IST
ಅಕ್ಷರ ಗಾತ್ರ

ಬೆಂಗಳೂರು:  ಇಂಗ್ಲೆಂಡಿನ ರಾಯಲ್ ಫೋಟೋಗ್ರಾಫಿಕ್ ಸೊಸೈಟಿ ನೀಡುವ `ಅಸೋಸಿಯೇಟ್ ಆಫ್ ರಾಯಲ್ ಫೋಟೋಗ್ರಾಫಿಕ್ ಸೊಸೈಟಿ' (ಎಆರ್‌ಪಿಎಸ್) ಪ್ರಶಸ್ತಿಯು ರಾಜ್ಯದ ಹೆಸರಾಂತ ಶಾಸ್ತ್ರೀಯ ಸಂಗೀತ ಕಲಾವಿದ ರುದ್ರಪಟ್ನಂ ರಮಾಕಾಂತ್ ಅವರ 15 ವನ್ಯಜೀವಿ ಛಾಯಾಚಿತ್ರಗಳಿಗೆ ಲಭ್ಯವಾಗಿದೆ.

ವೃತ್ತಿಸಂಗೀತ ಕಲಾವಿದರಾಗಿರುವ ಅವರು ಛಾಯಾಚಿತ್ರದಲ್ಲೂ ಪರಿಣತಿ ಹೊಂದಿದ್ದಾರೆ. ಅವರು ಈ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು. ಪ್ರಸ್ತುತ ಬೆಂಗಳೂರಿನ ಯೂತ್ ಫೋಟೋಗ್ರಾಫಿಕ್ ಸೊಸೈಟಿಯ ಸದಸ್ಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT