ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯ ಅಧ್ಯಕ್ಷ ಸ್ಥಾನ: ಪುಟಿನ್ ಹೆಸರು ಸೂಚಿಸಿದ ಮೆಡ್ವೆಡೆವ್

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮಾಸ್ಕೊ (ಪಿಟಿಐ): ರಷ್ಯಾದಲ್ಲಿ 2012ರ ಮಾರ್ಚ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಆಡಳಿತಾರೂಢ `ಯುನೈಟೆಡ್ ರಷ್ಯ~ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಧಾನಿ ವ್ಲಾಡಿಮಿರ್ ಪುಟಿನ್ ಹೆಸರನ್ನು ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಸೂಚಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಪಕ್ಷದಿಂದ ಮೆಡ್ವೆಡೆವ್ ಕಣಕ್ಕಿಳಿಯಲಿದ್ದಾರೆ. ಹಿಂದಿನ ಲೆನಿನ್ ಒಲಿಂಪಿಕ್ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಸಮ್ಮೇಳನದಲ್ಲಿ ಮೆಡ್ವೆಡೆವ್ ಈ ಘೋಷಣೆ ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT