ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಗೆ ಗೌಡರ ಹೆಸರಿಡಿ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಬೆಂಗಳೂರಿನ ಜೋಡಿ ರಸ್ತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರಿಡಬೇಕು~ ಎಂದು ಮಾಜಿ ಶಾಸಕ ಎನ್. ರಾಜಣ್ಣ  ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯಿಸಿದರು.

`ನಗರದಲ್ಲಿ ಜೋಡಿ ರಸ್ತೆ ನಿರ್ಮಾಣದಿಂದ ಹಲವು ಸಮಸ್ಯೆಗಳು ಬಗೆಹರಿ ದಿವೆ. ಮೊದಲಿದ್ದ ಸಂಚಾರ ಅವ್ಯವಸ್ಥೆ ಸರಿಯಾಗಿ ಜನರೆಲ್ಲ ಉಸಿರು ಬಿಡುವಂತಾಗಿದೆ. ಆಗುತ್ತಿದ್ದ ಅಪ ಘಾತಗಳು ತಪ್ಪಿದಂತಾಗಿದೆ. ಇವರು ಸಲ್ಲಿಸಿದ ಸೇವೆಯ ನೆನಪಿಗಾಗಿ ದೇವೇಗೌಡರ ಹೆಸರಿಡಬೇಕು~ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನವಕರ್ನಾಟಕ ಯುವಶಕ್ತಿಯ ರಾಜ್ಯ ಘಟಕ ಅಧ್ಯಕ್ಷ ಕೆ.ಎನ್.ಲಿಂಗೇಗೌಡ, ಕುವೆಂಪು ನಗರ ಒಕ್ಕಲಿಗರ ಜಾಗೃತ ವೇದಿಕೆ ಅಧ್ಯಕ್ಷ ಕೆ.ಸಿ.ಗಂಗಾಧರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT