ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ಹಾಕಿ ಟೂರ್ನಿ ಇಂದಿನಿಂದ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 8 ರಿಂದ 12ರ ವರೆಗೆ ಪ್ರಾಥಮಿಕ      ಮತ್ತು ಪ್ರೌಢಶಾಲಾ ವಿಭಾಗದ    ರಾಜ್ಯ ಮಟ್ಟದ ಹಾಕಿ ಟೂರ್ನಿ ನಡೆಯಲಿದೆ.

ಈ ಟೂರ್ನಿಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 8 ತಂಡ ಹಾಗೂ ಪ್ರೌಢಶಾಲಾ ವಿಭಾಗದ 11 ತಂಡಗಳ ಸುಮಾರು 304 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಕಿ ಟೂರ್ನಿಗೆ ಮೈದಾನ ಸಜ್ಜುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT