ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸಬ್‌ ಜೂನಿಯರ್‌ ಬಾಲ್‌ಬ್ಯಾಡ್ಮಿಂಟನ್‌

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಬಾಲ್‌ಬ್ಯಾಡ್ಮಿಂಟನ್‌ ಸಂಸ್ಥೆ ಮತ್ತು ಕಟೀಲು ದುರ್ಗಾ ಪರಮೇಶ್ವರಿ ಪದವಿಪೂರ್ವ ಫ್ರೌಢಶಾಲೆ ಆಶ್ರಯದಲ್ಲಿ ಸೆಪ್ಟೆಂಬರ್‌ 14 ಮತ್ತು 15ರಂದು ರಾಜ್ಯ ಮಟ್ಟದ ಬಾಲಕ ಬಾಲಕಿಯರ ಸಬ್‌ ಜೂನಿಯರ್‌ ಬಾಲ್‌ಬ್ಯಾಡ್ಮಿಂಟನ್‌ ಚಾಂಪಿಯನ್‌­ಷಿಪ್‌ ನಡೆಯಲಿದೆ.

1ನೇ ಜನವರಿ 1998ರ ನಂತರ ಜನಿಸಿದವರು ಈ ಟೂರ್ನಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಬಾಲ್‌ಬ್ಯಾಡ್ಮಿಂಟನ್‌ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ (9742745132) ಅವರನ್ನು ಸಂಪರ್ಕಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT