ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸೆಪಕ್‌ಟಾಕ್ರಾ ತಂಡಗಳ ಆಯ್ಕೆ 22ರಂದು

Last Updated 18 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸೆಪಕ್‌­ಟಾಕ್ರಾ ಪುರುಷ ಹಾಗೂ ಮಹಿಳಾ ತಂಡಗಳ ಆಯ್ಕೆ ಪ್ರಕ್ರಿಯೆಯು ಇದೇ 22ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಡಾ. ಕೆ.ಎಸ್‌. ಶರ್ಮಾ ಶಿಕ್ಷಣ ಸಂಸ್ಥೆಯ ಒಳಾ­ಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಕ್ಟೋಬರ್‌ 15ರಿಂದ 18ರವರೆಗೆ ನಾಗಾಲ್ಯಾಂಡ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಸೆಪಕ್‌ಟಾಕ್ರಾ ಚಾಂಪಿಯನ್‌ಷಿಪ್‌ಗೆ ಈ ಸಂದರ್ಭ ರಾಜ್ಯ ತಂಡಗಳನ್ನು ಆಯ್ಕೆ ಮಾಡಲಾಗುವುದು. ನೋಂದಾಯಿತ ಶಾಲೆ–ಕಾಲೇಜುಗಳು, ಕ್ರೀಡಾ ಸಂಘ­ಗಳು, ಮಾನ್ಯತೆ ಪಡೆದ ಜಿಲ್ಲಾ ಸಂಸ್ಥೆಗಳ ಕ್ರೀಡಾಪಟುಗಳು ಪಾಲ್ಗೊಳ್ಳಬಹುದು.

ಮಾಹಿತಿಗೆ ತರಬೇತುದಾರ ಕೇಶವ ಸೂರ್ಯವಂಶಿ (ಮೊ. 9886827491) ಅವರನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT