ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆ

Last Updated 14 ಸೆಪ್ಟೆಂಬರ್ 2011, 19:00 IST
ಅಕ್ಷರ ಗಾತ್ರ

ಬೆಂಗಳೂರು: ಬುಧವಾರ ಬೆಳಿಗ್ಗೆ  8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ.
 
ಕುಂದಾಪುರ 10 ಸೆಂ.ಮೀ, ಭಟ್ಕಳ, ಆಗುಂಬೆ 8, ಧರ್ಮಸ್ಥಳ 7, ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪಣಂಬೂರು, ಉಡುಪಿ, ಕೊಲ್ಲೂರು, ಸಿದ್ಧಾಪುರ (ಉಡುಪಿ) 6, ಮೂಡುಬಿದರೆ, ಬಂಟ್ವಾಳ, ಮಾಣಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ನೀಲಕುಂದ, ಶೃಂಗೇರಿ 5, ಉಪ್ಪಿನಂಗಡಿ, ಗೇರುಸೊಪ್ಪ, ಕದ್ರಾ, ಲಿಂಗನಮಕ್ಕಿ 4 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ವರೆಗೆ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT