ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರೊಂದಿಗೆ ಸಿ.ಎಂ ಮಾತುಕತೆ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ಚಳವಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬುಧವಾರ ಸಂಜೆ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ನಂತರ ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುವಂತೆಯೂ ಮುಖ್ಯಮಂತ್ರಿ ರಾಜ್ಯಪಾಲರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ತೀವ್ರ ಬರ ಇದ್ದು, ಈ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT