ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ 14ರಿಂದ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಪಟ್ಟಣದ `ಗೆಳೆಯರ ಬಳಗ~ದ ಆಶ್ರಯದಲ್ಲಿ ಇದೇ 14 ರಂದು ವಿ.ಬಿ.ಸಿ. ಪ್ರೌಢಶಾಲೆಯ ಮೈದಾನದಲ್ಲಿ ರಾಜ್ಯಮಟ್ಟದ  ಹಾರ್ಡ್ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಿಯನ್ನು ಏರ್ಪಡಿಸಲಾಗಿದೆ. ಪ್ರಥಮ ರೂ ಒಂದು ಲಕ್ಷ, ದ್ವಿತೀಯ ರೂ 50 ಸಾವಿರ ಬಹುಮಾನ ನೀಡಲಾಗುತ್ತದೆ.

ಅ. 10ರೊಳಗೆ ತಂಡಗಳು ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ 9900208777, 9972572343 ಈ ಮೊಬೈಲ್ ಸಂಖ್ಯೆ ಸಂಪರ್ಕಿಸಲು ಕೋರಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT