ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಇಂದು ಭೂಸ್ವಾಧೀನ ಮಸೂದೆ

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ `ಭೂಸ್ವಾಧೀನ ಮತ್ತು ಪುನರ್ವಸತಿ ಮಸೂದೆ' ಬುಧವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಬರಲಿದೆ.

ಆ.29ರಂದು ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಈ ಮಸೂದೆಗೆ `ಭೂಸ್ವಾಧಿನ ಮತ್ತು ಪುನರ್ವಸತಿಯಲ್ಲಿ ನ್ಯಾಯಬದ್ಧ ಪರಿಹಾರ ಮತ್ತು ಪಾರದರ್ಶಕತೆ ಮಸೂದೆ-2012' ಎಂದು ಮರು ನಾಮಕರಣ ಮಾಡಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 216 ಮತ್ತು ವಿರುದ್ಧವಾಗಿ 19 ಮತಗಳು ಚಲಾವಣೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT