ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಸೇರ್ಪಡೆ ಸ್ವಾಗತಾರ್ಹ

Last Updated 11 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ರಾಹುಲ್ ಗಾಂಧಿ ಅವರು ಸರ್ಕಾರದಲ್ಲಿ ಭಾಗಿಯಾಗುವುದನ್ನು ನಾನು ಸ್ವಾಗತಿಸುತ್ತೇನೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

 ಸರ್ಕಾರ ಮತ್ತು ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ಹೊರಲು ಸಿದ್ಧ ಎಂಬ ರಾಹುಲ್ ಅವರ ಹೇಳಿಕೆಯ ಬಗ್ಗೆ ಪ್ರಧಾನಿ ಅವರ ಗಮನ ಸೆಳೆದಾಗ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.`ರಾಹುಲ್ ಅವರು ಸರ್ಕಾರದಲ್ಲಿ ಭಾಗಿಯಾಗಬೇಕು ಎಂದು ನಾನು ಯವಾಗಲೂ ಬಯಸುತ್ತೇನೆ~ ಎಂದು ಹೇಳಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT