ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಬಾಗೆ ಕಂಚಿನ ಪದಕ

Last Updated 9 ಜುಲೈ 2012, 19:30 IST
ಅಕ್ಷರ ಗಾತ್ರ

ಇಟಾನಗರ (ಪಿಟಿಐ): ಅರುಣಾಚಲ ಪ್ರದೇಶದ ದಾದಾ ರಿಬಾ ಕಜಕಿಸ್ತಾನದ ಬಿಷ್ಕೇಕ್‌ನಲ್ಲಿ ನಡೆದ ಏಷ್ಯನ್ ಕೆಡೆಟ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ರಿಬಾ 46 ಕೆ.ಜಿ. ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತದ 13 ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಇದರಲ್ಲಿ ಭಾರತ ಒಂದು ಚಿನ್ನ ಸೇರಿದಂತೆ ಆರು ಪದಕ ಜಯಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT