ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವತಿ ಎಸ್.ಮೂರ್ತಿ ನಿಧನ

Last Updated 7 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಿದ್ಯುತ್ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರ ಪತ್ನಿ ರೇವತಿ (59) ಗುರುವಾರ ನಿಧನರಾದರು.

ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದ ಅವರು ಕೆಲ ವರ್ಷಗಳ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಅವರಿಗೆ ಪತಿ, ಪುತ್ರ ಇದ್ದಾರೆ.

ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT