ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಬಡ್ಡಿ ಮನ್ನಾ

Last Updated 13 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಬೆಂಗಳೂರು: ಡಚ್ ಯೋಜನೆಯಡಿ ರಾಜ್ಯದ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಇಲಾಖೆಯಿಂದ ಪಡೆದಿರುವ ಸಾಲವನ್ನು ಮಾರ್ಚ್ 31ರ ಒಳಗೆ ಸಂಪೂರ್ಣವಾಗಿ ಪಾವತಿಸಿದಲ್ಲಿ ಅಂತಹವರ ಸಾಲದ ಮೇಲಿನ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಲಿದೆ.

ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT