ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಶೇ. 1ರ ಬಡ್ಡಿ ದರದಲ್ಲಿ ಸಾಲ ಏಪ್ರಿಲ್ 1 ರಿಂದ ಜಾರಿ

Last Updated 2 ಫೆಬ್ರುವರಿ 2011, 19:10 IST
ಅಕ್ಷರ ಗಾತ್ರ

ಹಾವೇರಿ: ರೈತರಿಗೆ ಸಹಕಾರಿ ಸಂಘ, ಸಂಸ್ಥೆಗಳ ಮೂಲಕ ಶೇ 1ರ ಬಡ್ಡಿ ದರದಲ್ಲಿ  ಸಾಲ ನೀಡುವ ಪ್ರಕ್ರಿಯೆ ಬರುವ ಏ.1ರಿಂದ ಜಾರಿಗೆ ಬರಲಿದೆ ಎಂದು ಸಹಕಾರಿ ಸಚಿವ ಲಕ್ಷ್ಮಣ ಸವದಿ ಬುಧವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಡ ಪತ್ರದಲ್ಲಿ ಈ ಹೊಸ ಸಾಲ ಸೌಲಭ್ಯ ಯೋಜನೆಗೆ ಅವಶ್ಯವಿರುವ 500 ಕೋಟಿ ರೂ. ತೆಗೆದಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಹಣ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಈ ಯೋಜನೆ ಏ.1 ರಿಂದ ಜಾರಿಗೆ ಬರುವುದು ಖಚಿತ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT