ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಗಾಲಿ ಕಾರ್ಖಾನೆಗೆ ಜಯ

Last Updated 21 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯ್ ಗಳಿಸಿದ ಒಂದು ಗೋಲಿನ ನೆರವಿನಿಂದ ರೈಲು ಗಾಲಿ ಕಾರ್ಖಾನೆ (ಆರ್‌ಡಬ್ಲ್ಯುಎಫ್) ತಂಡ ಬಿಡಿಎಫ್‌ಎ ಆಶ್ರಯದಲ್ಲಿ ನಡೆಯುತ್ತಿರುವ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಶುಕ್ರವಾರದ ಪಂದ್ಯದಲ್ಲಿ 1-0ಗೋಲಿನಿಂದ ಪೋಸ್ಟಲ್ ಎದುರು ಜಯಭೇರಿ ಬಾರಿಸಿತು.

ರಾಜ್ಯ ಫುಟ್‌ಬಾಲ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿಜಯ್ 53ನೇ ನಿಮಿಷದಲ್ಲಿ ಗೋಲು ತಂದಿತ್ತು ಗೆಲುವಿಗೆ ಕಾರಣರಾದರು.

`ಎ' ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಬೆಂಗಳೂರು ಮಾರ್ಸ್‌ 2-0ಗೋಲುಗಳಿಂದ ಬೆಂಗಳೂರು ಕಿಕ್ಕರ್ಸ್‌ ತಂಡವನ್ನು ಮಣಿಸಿತು. .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT