ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಯೋಜನೆ ಖರ್ಗೆ ಎಚ್ಚರಿಕೆ

Last Updated 8 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಹೊಸ ರೈಲು ಮಾರ್ಗಗಳ ಅಭಿವೃದ್ಧಿಗಾಗಿ ರಾಜ್ಯಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದೇ ಹೋದರೆ, ಆ ಅನುದಾನವನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವುದಾಗಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಸಿದರು.

ಹೊಸದುರ್ಗದಲ್ಲಿ ಭಾನುವಾರ ಹೊಸದುರ್ಗ ರೋಡ್-ಚಿಕ್ಕಜಾಜೂರು ಜೋಡಿ ರೈಲು ಮಾರ್ಗದ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಹರಿಹರ-ಕೊಟ್ಟೂರು, ಚಿಕ್ಕಮಗಳೂರು-ಕಡೂರು, ರಾಮನಗರ - ಮದ್ದೂರು, ಮದ್ದೂರು-ಮೈಸೂರು.

ರೈಲು ಮಾರ್ಗಗಳು ಭೂಮಿಯ ಸಮಸ್ಯೆಯಿಂದ ಸ್ಥಗಿತಗೊಂಡಿವೆ. ಭೂಮಿಯ ಸಮಸ್ಯೆ ಇತ್ಯರ್ಥಗೊಂಡರೆ ಎರಡು ತಿಂಗಳಲ್ಲಿ ಈ ಯೋಜನೆಗಳು ಪೂರ್ಣಗೊಳ್ಳುತ್ತವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT