ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ದಕ್ಕಿದೆಷ್ಟು

Last Updated 26 ಫೆಬ್ರುವರಿ 2013, 9:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರೈಲ್ವೇ ಸಚಿವ ಪವನ್ ಕುಮಾರ್ ಬನ್ಸಾಲ್ ಮಂಡಿಸಿದ 2013ನೇ ಸಾಲಿನ ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ಹೆಚ್ಚಿನ ಪಾಲು ಸಿಕ್ಕಿಲ್ಲ. ಪ್ರತಿ ವರ್ಷದಂತೆ ಈ ಭಾರಿಯು ಬಜೆಟ್‌ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ.

ಮುಖ್ಯಾಂಶಗಳು
* ಬೆಂಗಳೂರಿನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ.

* ರಾಜ್ಯಕ್ಕೆ ಎರಡು ಎಕ್ಸ್‌ಪ್ರೆಸ್ ರೈಲುಗಳು

*ಹುಬ್ಬಳ್ಳಿ-ಮುಂಬೈ ಹಾಗೂ ಬೆಂಗಳೂರು- ಮಂಗಳೂರು ಮತ್ತು ಜಬಲ್‌ಪುರ್-ಬೆಂಗಳೂರು- ಮೈಸೂರು ಹಾಗೂ ಮಂಗಳೂರು- ಕಾಚಿಗುಡ ಎಕ್ಸ್‌ಪ್ರೆಸ್ ರೈಲು(ವಾರಕ್ಕೆ ಒಂದು ಸಲ)

* ಕೋಲಾರದಲ್ಲಿ ರೈಲ್ವೇ ಕೋಚ್ ಫ್ಯಾಕ್ಟರಿ ನಿರ್ಮಾಣ

* ಚಿಕ್ಕಬಳ್ಳಾಪುರ-ಗೌರಿಬಿದನೂರು ಹಾಗೂ ಶ್ರೀನಿವಾಸಪುರ- ಮದನಪಲ್ಲಿಗೆ ಹೊಸ ರೈಲು ಮಾರ್ಗ

* ಚಿಕ್ಕಬಳ್ಳಾಪುರ- ಪುಟ್ಟಪರ್ತಿಗೆ ಹೊಸ ರೈಲು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT