ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿಗಳ ಸುರಕ್ಷತೆ ಕಾರ್ಯಾಗಾರ ಇಂದು

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಮೆಡಿಕಲ್ ಕನ್ಸಲ್ಟೆಂಟ್ಸ್ ಅಸೋಸಿಯೇಷನ್ ಸಂಸ್ಥೆಯ ಸಹಯೋಗದೊಂದಿಗೆ ಅ.20ರಂದು ಶನಿವಾರ ವಿ.ವಿಯ ಧನ್ವಂತರಿ ಸಭಾಂಗಣದಲ್ಲಿ `ರೋಗಿಗಳ ಸುರಕ್ಷತೆ~ ಕುರಿತು ಕಾರ್ಯಾಗಾರ ಹಮ್ಮಿಕೊಂಡಿದೆ.

ವಿ.ವಿಯಿಂದ ಮಾನ್ಯತೆ ಪಡೆದಿರುವ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್ ಸಂಸ್ಥೆಗಳಿಂದ ಸುಮಾರು 300ಕ್ಕೂ ಹೆಚ್ಚು ಬೋಧಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಲಪತಿ ಡಾ.ಕೆ.ಎಸ್.ಶ್ರೀಪ್ರಕಾಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರೋಗಿಯ ಸುರಕ್ಷತೆಯ ಬಗ್ಗೆ ವಿವಿಧ ತಜ್ಞರು ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT