ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋವರ್ಸ್‌ ತಂಡಕ್ಕೆ ಜಯ

Last Updated 4 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಧಾರವಾಡದ ರೋವರ್ಸ್‌ ತಂಡ ಸೋಸಲೆ ಕಪ್‌ಗಾಗಿ ನಡೆಯುತ್ತಿರುವ ರಾಜ್ಯ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಬಾಲಕಿಯರ ವಿಭಾಗದ ಪಂದ್ಯದಲ್ಲಿ ಭಾನುವಾರ 18-14 ಪಾಯಿಂಟ್‌ಗಳಿಂದ ಬೆಂಗಳೂರು ಸ್ಪೋರ್ಟಿಂಗ್ ಎದುರು ಗೆಲುವು ಸಾಧಿಸಿತು.

ಬಾಲಕರ ವಿಭಾಗದ ಪಂದ್ಯದಲ್ಲಿ ಇಂದಿರಾನಗರ ಕ್ಲಬ್ 39-6ರಲ್ಲಿ ರಾಜಕುಮಾರ ಕ್ಲಬ್ ವಿರುದ್ಧವೂ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಮುನ್ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT