ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಕಾ: ಫೊನ್ಸೆಕಾ ಬಿಡುಗಡೆಗೆ ಸೂಚನೆ

Last Updated 20 ಮೇ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಶ್ರೀಲಂಕಾ ಸೇನಾ ಮಾಜಿ ಮುಖ್ಯಸ್ಥ ಶರತ್ ಫೊನ್ಸೆಕಾ ಅವರನ್ನು ಬಿಡುಗಡೆ ಮಾಡುವಂತೆ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಆದೇಶ ಮಾಡಿದ್ದಾರೆ.

ಕತಾರ್‌ಗೆ ತೆರಳುವ ಮುನ್ನ ಅಧ್ಯಕ್ಷ ರಾಜಪಕ್ಸೆ ಅವರು ಫೊನ್ಸೆಕಾ ಬಿಡುಗಡೆಯ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಅಧ್ಯಕ್ಷರ ವಕ್ತಾರ ಬಂದುಲಾ ಜಯಶೇಖರ ತಿಳಿಸಿದ್ದಾರೆ. 61 ವರ್ಷದ ಫೊನ್ಸೆಕಾ ಸೇನಾ ವ್ಯವಹಾರಗಳಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿ ಮೂರು ವರ್ಷಗಳ ಶಿಕ್ಷೆಗೆ ಒಳಗಾಗಿದ್ದರು.


         

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT