ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಘುಭೂಕಂಪನ

Last Updated 2 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಐದು ಗಂಟೆಗಳ ಅವಧಿಯಲ್ಲಿ ಎರಡು ಲಘು ಭೂಕಂಪನಗಳು ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದೆ.

ಬೆಳಿಗ್ಗೆ 9.15ರ ಸುಮಾರಿಗೆ ಚಂಬಾ-ಲಾಹುಲ್-ಸ್ಪಿತಿ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.5ರ ತೀವ್ರತೆಯ ಮೊದಲ ಭೂಕಂಪನ ಮತ್ತು ನಂತರ ಅದೇ ಪ್ರದೇಶದಲ್ಲಿ ಮಧ್ಯಾಹ್ನ 2.05ಕ್ಕೆ ರಿಕ್ಟರ್ ಮಾಪಕದಲ್ಲಿ 4.9ರ ತೀವ್ರತೆಯ ಭೂಕಂಪನ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT