ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಷ್ಕರ್ ಉಗ್ರರ ಹತ್ಯೆ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ದಕ್ಷಿಣ ಕಾಶ್ಮೀರದ ಪುಲವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಉಗ್ರರ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಪುಲವಾಮಾ ಜಿಲ್ಲೆಯ ಅದೋರಾ ಗ್ರಾಮದಲ್ಲಿ ಉಗ್ರರೊಂದಿಗೆ ನಡೆದ ಈ ಚಕಮಕಿಯಲ್ಲಿ ಭದ್ರತಾ ಪಡೆ ಯೋಧರೊಂದಿಗೆ ಸ್ಥಳೀಯ ಪೊಲೀಸರು ಕೂಡ ಕೈಜೋಡಿಸಿದ್ದರು.

ರಾತ್ರಿಯಿಡೀ ನಡೆದ ಈ ಗುಂಡಿನ ಕಾಳಗದಲ್ಲಿ ಹತ್ಯೆಯಾದ ಇಬ್ಬರನ್ನು ಮುಜಾಫರ್ ಅಹ್ಮದ್ ಶೇಖ್ ಅಲಿಯಾಸ್ ಚೋಟು ಮತ್ತು ಆಶಿಕ್ ಹುಸೇನ್ ಶಹಾ ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT