ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಬಂಧನ

Last Updated 22 ಜನವರಿ 2011, 19:30 IST
ಅಕ್ಷರ ಗಾತ್ರ

ಕೈಡಿಡ್ ಜೌರೆಜ್, ಮೆಕ್ಸಿಕೊ (ಐಎಎನ್‌ಎಸ್): ಹದಿಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೆಕ್ಸಿಕೊ ಗಾಯಕನೊಬ್ಬನ್ನು ಅಮೆರಿಕ ಪೊಲೀಸರು ಟೆಕ್ಸಾಸ್ ಗಡಿ ಬಳಿ ಬಂಧಿಸಿದ್ದಾರೆ.

ಬಂಧಿತ ಗಾಯಕನನ್ನು ಕಲಿಂಬಾ ಕಡ್ಜಾಲೆ ಮರ್ಜಿಲ್ ಎಂದು ಗುರುತಿಸಲಾಗಿದ್ದು, ಈತನ ಮೇಲೆ 16 ವರ್ಷದ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಇದೆ. ಆರೋಪಿ  ಮರ್ಜಿಲ್ ಒವಿ7 ಎಂಬ ಜನಪ್ರಿಯ ಬಾಯ್ ಬ್ಯಾಂಡ್‌ನ ಮಾಜಿ ಸದಸ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT