ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾಧ್ಯಕ್ಷರ ಕಾರ್ಯದರ್ಶಿ ವಜಾ

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರ ಕಾರ್ಯದರ್ಶಿ ಎ.ಪಿ.ಪಾಠಕ್ ಅವರನ್ನು ಶುಕ್ರವಾರ ಸೇವೆಯಿಂದ ವಜಾ ಮಾಡಲಾಗಿದೆ.

ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಸಿಬಿಐ ಅವರ ಮನೆ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT