ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಭೇಟಿಗೆ ಸರಬ್ಜಿತ್‌ಗೆ ಅನುಮತಿ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಲಾಹೋರ್(ಪಿಟಿಐ): ಪಾಕಿಸ್ತಾನದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಸರಬ್ಜಿತ್ ಸಿಂಗ್‌ಗೆ ಜೈಲಿನಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಲು ಪಾಕಿಸ್ತಾನ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.

ಈ ಕುರಿತು ಸರಬ್ಜಿತ್ ಪರ ವಕೀಲ ಅವಾಯಿಸ್ ಶೇಕ್ ಮತ್ತು ಪಂಜಾಬ್ ಪ್ರಾಂತ್ಯದ ಸಹಾಯಕ ಅಡ್ವೋಕೇಟ್ ಜನರಲ್ ಅವರ ವಾದವನ್ನು ಆಲಿಸಿದ ಲಾಹೋರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂದಿಯಾಲ್ ಈ ಆದೇಶ ಹೊರಡಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT