ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕ್ಫ್ ಮಂಡಳಿ ಗಣಕೀಕರಣಕ್ಕೆ ಅನುದಾನ

Last Updated 4 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್):  ದೇಶದಾದ್ಯಂತ ಇರುವ ವಕ್ಫ್ ಮಂಡಳಿಗಳ ಗಣಕೀಕರಣಕ್ಕಾಗಿ ರೂ 13 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

2009ರಲ್ಲಿ ಜಾರಿಗೆ ಬಂದ ಯೋಜನೆಯಡಿ ಈ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ವ್ಯವಹಾರ ಖಾತೆ ರಾಜ್ಯ ಸಚಿವ ನಿನಾಂಗ್ ಎರಿಂಗ್ ರಾಜ್ಯಸಭೆಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT