ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರಿಷ್ಠರ ತೀರ್ಮಾನಕ್ಕೆ ಬದ್ಧ: ಈಶ್ವರಪ್ಪ

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ತಾವು ಬದ್ಧ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ    ಕೆ.ಎಸ್. ಈಶ್ವರಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, `ಬಿಜೆಪಿ ರಾಷ್ಟ್ರೀಯ ನಾಯಕರು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ತಮ್ಮ  ಸಹಮತವಿದೆ. ನಾನು ಮೊದಲಿನಿಂದಲೂ ಸಂಘ ಪರಿವಾರ ಹಾಗೂ ಹಿರಿಯರ ಮಾರ್ಗದರ್ಶನದಂತೆ ನಡೆಯುತ್ತಿದ್ದು, ಮುಂದೆಯೂಹಾಗೆ ನಡೆದುಕೊಳ್ಳುವೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT