ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟರ್‌ಪೋಲೊ: ಭಾರತಕ್ಕೆ ಕಂಚು

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ಬಾಲಕಿಯರು ಇಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಏಜ್ ಗ್ರೂಪ್ ವಾಟರ್‌ಪೋಲೊ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಬಾಲಕರ ವಿಭಾಗದಲ್ಲೂ ಭಾರತ ಪದಕದ ಭರವಸೆ ಮೂಡಿಸಿದೆ. ಈ ವಿಭಾಗದಲ್ಲಿ 20-5 ಪಾಯಿಂಟ್‌ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿದ್ದಾರೆ. ಭಾರತ ತಂಡ ಮುಂದಿನ ಪಂದ್ಯದಲ್ಲಿ ಕತಾರ್ ಸವಾಲನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT